ಗದಗ ಜಿಲ್ಲೆಯ ತಿಮ್ಮಾಪುರ ಗ್ರಾಮದಲ್ಲಿ, 850 ಮಹಿಳೆಯರು ತಮ್ಮ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಅರ್ಧಕ್ಕೆ ನಿಂತಿದ್ದ ಯಲ್ಲಮ್ಮ ದೇವಸ್ಥಾನದ ನಿರ್ಮಾಣಕ್ಕೆ ಸಮರ್ಪಿಸಿದ್ದಾರೆ. ದೇಗುಲ ಕಾಮಗಾರಿಯನ್ನು ಪೂರ್ಣಗೊಳಿಸಲು ಈ ಮಹಿಳೆಯರು ಒಟ್ಟು ₹16 ಲಕ್ಷ ...
ರಾಣಿಬೆನ್ನೂರಿನಲ್ಲಿ ಹೋಳಿ ಹಬ್ಬದ ಮುನ್ನಾದಿನ ಜೀವಂತ ರತಿ-ಮನ್ಮಥರನ್ನು ಕೂರಿಸುವ ವಿಶಿಷ್ಟ ಕಾರ್ಯಕ್ರಮ ನಡೆಯುತ್ತದೆ. ಇವರನ್ನು ನಗಿಸಿದವರಿಗೆ ಲಕ್ಷಾಂತರ ರೂಪಾಯಿ ಬಹುಮಾನ ಘೋಷಿಸಲಾಗಿದ್ದರೂ, ಕಳೆದ 67 ವರ್ಷಗಳಿಂದ ಯಾರೂ ಈ ಸವಾಲಿನಲ್ಲಿ ಯಶಸ್ವಿಯ ...
ದೇಸಿ ಕ್ರಿಕೆಟ್‌ನ ರಣಜಿ ಟ್ರೋಫಿ ಫೈನಲ್‌ನಲ್ಲಿ, ಜಮ್ಮು ಮತ್ತು ಕಾಶ್ಮೀರ ತಂಡವು ಕರ್ನಾಟಕವನ್ನು ಸೋಲಿಸಿ ಚೊಚ್ಚಲ ಬಾರಿಗೆ ಚಾಂಪಿಯನ್ ಆಗಿ ಇತಿಹಾಸ ನಿರ್ಮಿಸಿದೆ. ಹುಬ್ಬಳ್ಳಿಯಲ್ಲಿ ನಡೆದ ಪಂದ್ಯ ಡ್ರಾಗೊಂಡರೂ, ಮೊದಲ ಇನ್ನಿಂಗ್ಸ್‌ನ ಬೃಹತ್ ಮುನ್ನ ...
ಕೊಡಗಿನ ಕುಶಾಲನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕಾನ್‌ಸ್ಟೇಬಲ್‌ ಆಗಿ ಕರ್ತವ್ಯದಲ್ಲಿದ್ದ ತೇಜಸ್ವಿ (32) ಅವರು ತಮ್ಮ ಹುಟ್ಟೂರಲ್ಲಿ ಕೃಷಿ ಮಾಡುವ ಆಸಕ್ತಿಯಿಂದ ಸರ್ಕಾರಿ ನೌಕರಿಗೆ ರಾಜೀನಾಮೆ ನೀಡಿದ್ದಾರೆ.
ಸಾಮಾಜಿಕ ಮಾಧ್ಯಮಗಳಲ್ಲಿ ಖಾತೆ ತೆರೆಯುವಾಗ ನೋಂದಾಯಿಸಲಾಗುವ ಸಂಖ್ಯೆಯ ಸಿಮ್‌ಕಾರ್ಡ್‌ ಮೊಬೈಲ್‌ನಲ್ಲಿ ಇದ್ದರೆ ಮಾತ್ರ ಇಂದಿನಿಂದ ಆ ಆ್ಯಪ್‌ಗಳನ್ನು ಬಳಸಲಾಗುವುದು. ಅಂತೆಯೇ ವಾಟ್ಸಪ್‌ ಮತ್ತು ಟೆಲಿಗ್ರಾಂಗೆ ವೆಬ್‌ನಲ್ಲಿ ಲಾಗ್‌ಇನ್‌ ಆಗಿದ್ದರೆ, ಅ ...
ದೆಹಲಿಯಲ್ಲಿ ನಡೆದ ಜಾಗತಿಕ ಎಐ ಶೃಂಗಸಭೆ ವೇಳೆ ಶರ್ಟ್‌ ಬಿಚ್ಚಿ ಬನಿಯನ್‌ನಲ್ಲಿ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್‌ನ ನಡೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಟೀಕಿಸಿದ್ದು, ‘ಇಂದು ವಿಪಕ್ಷವು ಮುಸ್ಲಿಂ ಲೀಗ್‌-ಮಾವೋವಾದಿ ಕಾಂಗ್ರೆಸ್‌ ಆಗಿದೆ ...
ದುಬೈ: ಇರಾನ್‌ ಮೇಲೆ ಅಮೆರಿಕ ದಾಳಿ ಹಿನ್ನೆಲೆ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ನಿಂದ ತವರಿಗೆ ಮರಳುವ ಆಟಗಾರರಿಗೆ ಪರ್ಯಾಯ ವಿಮಾನ ಮಾರ್ಗಗಳನ್ನು ಯೋಜಿಸುವ ಬಗ್ಗೆ ನಿರ್ಧರಿಸಲಾಗುವುದು ಎಂದು ಅಂತಾರಾಷ್ಟ್ರೀಯ ಕ್ರಿಕೆ ...
ಇರಾನ್‌ನ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದ್ದಾರೆ ಎಂಬ ವದಂತಿಯನ್ನು ಇರಾನ್ ಅಲ್ಲಗಳೆದಿದೆ. ಖಮೇನಿ ಅವರ ಅಧಿಕೃತ ಎಕ್ಸ್ ಖಾತೆಯಲ್ಲಿ ...
ಪ. ಬಂಗಾಳದಲ್ಲಿ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದ್ದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಮುಗಿದಿದ್ದು, ಅಂತಿಮ ಮತಪಟ್ಟಿ ಬಿಡುಗಡೆ ಆಗಿದೆ ಹಾಗೂ ಸುಮಾರು 63 ಲಕ್ಷ ಜನರ ಹೆಸರನ್ನು ಕೈಬಿಡಲಾಗಿದೆ. ಇನ್ನೂ 60 ಲಕ್ಷ ಮಂದ ...
ಬೆಂಗಳೂರು: ವಿದ್ಯಾರ್ಥಿನಿ ಮೇಲೆ ಲೈಂಗಿ*ಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಖಾಸಗಿ ಶಾಲೆಯ ಮಾಲೀಕ ಸೇರಿ ಮೂವರನ್ನು ದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. 8 ನೇ ತರಗತಿಯ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವಸತಿ ಶ ...
ಇತ್ತೀಚೆಗೆ ಸ್ತ್ರೀಯರಲ್ಲಿ ಹೆಚ್ಚುತ್ತಿರುವ ಗರ್ಭಕಂಠ ಕ್ಯಾನ್ಸರ್‌ ತಡೆಗಟ್ಟಲು ಸರ್ಕಾರದ ವತಿಯಿಂದ ಉಚಿತವಾಗಿ ನೀಡಲಾಗುತ್ತಿರುವ ಎಚ್‌ಪಿವಿ (ಹ್ಯೂಮನ್ ...
ಆ್ಯಂಥ್ರೋಪಿಕ್‌ ಟೆಕ್ನಾಲಜಿ ವಿರುದ್ಧ ಡೊನಾಲ್ಡ್‌ ಟ್ರಂಪ್‌ ಗರಂ ಆಗಿದ್ದಾರೆ. ಸಂಸ್ಥೆಯ ಎಐ ತಂತ್ರಜ್ಞಾನವನ್ನು ಸೇನೆಗೆ ಮುಕ್ತವಾಗಿ ಬಳಸಲು ಅವಕಾಶ ನೀಡದ ವಿಚಾರವಾಗಿ ಅಸಮಾಧಾನ ವ್ಯಕ್ತಪಡಿಸಿರುವ ಟ್ರಂಪ್‌, ಅಮೆರಿಕದ ರಕ್ಷಣಾ ಸಂಸ್ಥೆಗಳು ಆ್ಯಂಥ್ರ ...